ಬೆಳ್ತಂಗಡಿ ತಾಲೂಕಿನ 50ಕ್ಕೂ ಅಧಿಕ ಗಣೇಶೋತ್ಸವಗಳಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

0
25

ಬೆಳ್ತಂಗಡಿ ತಾಲೂಕಿನಾದ್ಯಂತ ಸುಮಾರು 50ಕ್ಕೂ ಅಧಿಕ ಕಡೆಗಳಲ್ಲಿ ಪೂಜಿಸಲ್ಪಟ್ಟ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.