ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೆಶ್ ಗೌಡ ಅವರು ಜೊತೆಗಿದ್ದರು.

