ಶ್ರೀ ಕೃಷ್ಣ ಜನ್ಮಾಷ್ಟಮಿಯ ಪುಣ್ಯ ದಿನವಾದ ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದು, ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಉಡುಪಿ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡಣ್ಣ ಗುಡ್ಡೆ ಪೂಣ್ಣುಲೆನ ಪಿಲಿ ಗೊಬ್ಬು ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಪಾಲ್ಗೊಂಡು ಶುಭ ಹಾರೈಸಿದರು.