ಶಿಶು ವಿಹಾರದ ಮಕ್ಕಳೊಂದಿಗೆ ಶಾಸಕ ಹರೀಶ್ ಪೂಂಜಾ ರವರ ಹುಟ್ಟು ಹಬ್ಬ ಆಚರಣೆ

0
89

ಮಡoತ್ಯಾರು: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡoತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಕೋಶಾಧಿಕಾರಿ ಶ್ರೀಮತಿ ಸಂಗೀತ ಅರುಣ್ ಶೆಟ್ಟಿ, ಶಿಶುವಿಹಾರ ಶಿಕ್ಷಕರು ಮತ್ತು ಮುದ್ದು ಪುಟಾಣಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here