ನಿನ್ನೆ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಉಡುಪಿ ನಗರದ ವಾಣಿಜ್ಯ ಕಟ್ಟಡಕ್ಕೆ ಇಂದು ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

0
64

ಉಡುಪಿ : ನಿನ್ನೆ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಉಡುಪಿ ನಗರದ ವಾಣಿಜ್ಯ ಕಟ್ಟಡಕ್ಕೆ ಇಂದು ಮಧ್ಯಾಹ್ನ 12.30ಕ್ಕೆ ಉಡುಪಿ ನಗರಸಭೆಯ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಲಿದ್ದಾರೆ.

LEAVE A REPLY

Please enter your comment!
Please enter your name here