ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಯ ನೂತನ ನಿರ್ದೇಶಕರಾದ ರೆವರೆಂಡ್ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಬೊ ಅವರನ್ನು ವಿಧಾನ ಪರಿಷತ್ ಶಾಸಕರಾದ ಶ್ರೀ
ಐವನ್ ಡಿ’ಸೋಜ ರವರು ಭೇಟಿ ಮಾಡಿ ಸಂಸ್ಥೆಯ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಸರ್ಕಾರಿ ಅಭಿಯೋಜಕರು, ವಕೀಲರು ಎಂ.ಪಿ.ನೊರೊನ್ಹಾ ರವರು ಜೊತೆಗಿದ್ದರು