Tuesday, March 18, 2025
Homeರಾಜ್ಯದಕ್ಷಿಣ ಶಿಕ್ಷಕರ ಪರಿಷತ್‌ ಸ್ಥಾನಕ್ಕೆ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಭರ್ಜರಿ ಗೆಲುವು

ದಕ್ಷಿಣ ಶಿಕ್ಷಕರ ಪರಿಷತ್‌ ಸ್ಥಾನಕ್ಕೆ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಭರ್ಜರಿ ಗೆಲುವು

ಮೈಸೂರು: ದಕ್ಷಿಣ ಶಿಕ್ಷಕರ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದಿದ್ದಾರೆ. 4,622 ಮತಗಳ ಭಾರೀ ಅಂತರದಿಂದ ಅವರು ಗೆಲುವು ಸಾಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.

RELATED ARTICLES
- Advertisment -
Google search engine

Most Popular