ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕಠಿಣ ಕಾನೂನು ರೂಪಿಸ್ತೇವೆ ಎಂದು ಮೋದಿ ಭರವಸೆ

0
36

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರ ವೇದನೆಗೆ ಧ್ವನಿಯಾಗಿದ್ದಾರೆ. ಇನ್ನೊಂದೆಡೆ, ನೀಟ್ ಅಕ್ರಮ ಖಂಡಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಲಡಾಖ್‌ನ ಸೋನಂ ವಾಂಗ್ಚುಕ್, ಕೇಂದ್ರ ಸಚಿವರ ಸಮ್ಮುಖದಲ್ಲಿ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ.