Tuesday, May 13, 2025
Homeರಾಜಕೀಯಬಂದಾರು ಮತ್ತು ಮೊಗ್ರು ಬೂತ್‌ಗಳಲ್ಲಿ ಮೋದಿ ಪ್ರಮಾಣವಚನದ ಸಂಭ್ರಮಾಚರಣೆ

ಬಂದಾರು ಮತ್ತು ಮೊಗ್ರು ಬೂತ್‌ಗಳಲ್ಲಿ ಮೋದಿ ಪ್ರಮಾಣವಚನದ ಸಂಭ್ರಮಾಚರಣೆ

ಬಂದಾರು : ಜೂ 09 ಬಂದಾರು ಗ್ರಾಮದ ಮೈರೋಳ್ತಡ್ಕ 218 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮೈರೋಳ್ತಡ್ಕ ಬಸ್ ನಿಲ್ದಾಣ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದಾರೆ. ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

ಮೊಗ್ರು : ಜೂ 09 ಮೊಗ್ರು ಗ್ರಾಮದ ಮುಗೇರಡ್ಕ 234 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮುಗೇರಡ್ಕ ಮೂವರು ದೈವಸ್ಥಾನದ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದಾರೆ. ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

RELATED ARTICLES
- Advertisment -
Google search engine

Most Popular