ಮೊಗ್ರಾಲ್: ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
164

ಪುತ್ತೂರು: ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರ ಮಠ ಮೊಗ್ರಾಲ್ ಪುತ್ತೂರು ಇದರ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀಧರ ನಡುಹಿತ್ಲು ಇವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿ ಅಧ್ಯಕ್ಷೆ ಸುಶೀಲ, ಮಂದಿರದ ಅರ್ಚಕರಾದ ಪ್ರಭಾಕರ ದೊಡ್ಡಹಿತ್ಲು, ಸಮಿತಿ ಕಾರ್ಯದರ್ಶಿಗಳು, ಸದಸ್ಯರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here