ಮಧ್ಯ ಕುಲ್ಲಂಗಾಲು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರಾದ ಮೋಹನ್ ಶೆಟ್ಟಿ ಅವರು ಇಂದು ನಿಧನರಾದರು ಪ್ರಾಯ (73) ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ ಇವರು ಅನೇಕ ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿದ್ದರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಉಮಾನಾಥ ಕೋಟ್ಯಾನ್ ಸಂತಾಪ ಸೂಚಿಸಿದ್ದಾರೆ.