Sunday, July 21, 2024
Homeತುಳು ಭಾಷೆಮೂಡುಬಿದಿರೆ: ಆಳ್ವಾಸ್‌ ತುಳು ರಂಗ್‌ 2024 ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್‌ ತುಳು ರಂಗ್‌ 2024 ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್‌ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಲ್ಲಿ ಎ.13 ರಂದು ತುಳು ರಂಗ್‌ 2024 ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತಾರಾನಾಥ್‌ ಗಟ್ಟಿ ಕಾಪಿಕಾಡ್‌ ನಡೆಸಿಕೊಟ್ಟರು. ಮುಖ್ಯ ಅಥಿತಿಯಾಗಿ ಅರವಿಂದ್‌ ಕೆ.ಪಿ, ಹಾಗೂ ಅಧ್ಯಕ್ಷಾರಾಗಿ ವಿವೇಕ್‌ ಆಳ್ವ, ಡಾ. ಕುರಿಯನ್‌, ಬಾಲಕೃಷ್ಣ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿಗಳು ತುಳುನಾಡಿನ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ವಿವಿಧ ಕಾಲೇಜಿನಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

RELATED ARTICLES
- Advertisment -
Google search engine

Most Popular