Sunday, July 21, 2024
Homeಧಾರ್ಮಿಕಮೂಡುಬಿದಿರೆ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೂಡುಬಿದಿರೆ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಜಾಗ್ರತಿ ಸಮಿತಿಯ ವತಿಯಿಂದ ಜೂ 30 ರಂದು ಶ್ರೀ ವೆಂಕಟರಮಣ ದೇವಸ್ಥಾನ ಮೂಡುಬಿದಿರೆಯಲ್ಲಿ ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸಮಿತಿಯ ಕಾರ್ಯಕರ್ತರು ಹಾಗೂ ಧರ್ಮ ಪ್ರೇಮಿಗಳು ಪಾಲ್ಗೊಂಡಿದ್ದರು.

ದೇವಸ್ಥಾನ ಆಡಳಿತ ಮಂಡಳಿಯವರು ಸಮಿತಿಯ ಕಾರ್ಯಕರ್ತರ ಈ ಸೇವಭಾವವನ್ನು ಶ್ಲಾಘಿಸಿದರು ಮತ್ತು ಮುಂದಿನ ದಿನಗಳಲ್ಲಿ ಇಂತಹ ಸಮಾಜ ಮುಖಿ ಕಾರ್ಯಕ್ರಮಗಳ  ನಿರಂತರ ನಡೆಯಲಿ ಎಂದು ಹಾರೈಸಿದರು.

ಕಾರ್ಯಕರ್ತರಾದ ಶ್ಯಾಮಲಾ ಸುರೇಶ್, ವಿಜಯಾ, ಹಾಗೂ ಇತರರು ಬಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular