ಮೂಡಬಿದಿರೆ: ಭಾರತೀಯ ಜನತಾ ಪಾರ್ಟಿ ಮೂಲ್ಕಿ ಮೂಡಬಿದ್ರಿ ಮಂಡಲದ ನೂತನ ಅಧ್ಯಕ್ಷರಾದ ದಿನೇಶ್ ಪುತ್ರನ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರು ಸತೀಶ್ ಕುಂಪಲ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಸುನಿಲ್ ಆಳ್ವ, ಶಾಂತಿ ಪ್ರಸಾದ್ ಹೆಗ್ಡೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಕಿಶೋರ್ ಕುಮಾರ್ ಬೊಟ್ಯಾಡಿ, ಮಂಡಲ ಉಸ್ತುವಾರಿ ಜಯಂತ್ ಕೋಟ್ಯಾನ್, ಚುನಾವಣಾ ಸಂಚಾಲಕರಾದ ಚಂದ್ರಶೇಖರ ರಾವ್, ಜಿಲ್ಲಾ ಕಾರ್ಯದರ್ಶಿಗಳಾದ ಕವಿತ ದಿನೇಶ್ , ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಎಸ್. ಸಿ ಮೋರ್ಚಾ ಅಧ್ಯಕ್ಷ ಜಗನ್ನಾಥ ಬೆಳುವಾಯಿ, ಪ್ರಮುಖರಾದ ಕೆ.ಆರ್ ಪಂಡಿತ್, ಬಾಹುಬಲಿ ಪ್ರಸಾದ್, ಕೃಷ್ಣರಾಜ ಹೆಗ್ಡೆ, ಭುವನಭಿರಾಮ ಉಡುಪ, ರಮಾನಾಥ ಅತ್ತಾರ್, ಈಶ್ವರ್ ಕಟೀಲ್, ಕಸ್ತೂರಿ ಪಂಜ, ಮೇಘನಾಥ ಶೆಟ್ಟಿ,ರಘುರಾಮ್ ಪುನರೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ ಶಿರ್ತಾಡಿ, ವಿನೋದ್ ಬೊಳ್ಳೂರು, ರಂಗನಾಥ್ ಶೆಟ್ಟಿ, ಕೇಶವ ಕರ್ಕೇರ, ಸುಮಾ ಶೆಟ್ಟಿ, ಸೂರಜ್ ಜೈನ್, ಕಾರ್ಯದರ್ಶಿಗಳಾದ ಸುಭಾಸ್ ಶೆಟ್ಟಿ, ಸಾತ್ವಿಕ್ ಮಲ್ಯ, ಮಮತಾ ದಿವಾಕರ್ ಪೂಂಜಾ, ಗಣೀಶ್ ಬಿ. ಅಳಿಯೂರು, ಪ್ರೇಮನಾಥ್ ಶೆಟ್ಟಿ, ಪೂರ್ಣಿಮಾ ಹಳೆಯಂಗಡಿ, ಪ್ರಭಾಕರ್ ಕುಲಾಲ್ ಪಳಕಳ, ವಿದ್ಯಾನಂದ ಶೆಟ್ಟಿ ಹಾಗೂ ವಿವಿಧ ಮೋರ್ಚಾ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.