ಮೈಸೂರಿನ ಗಾನವಿ ಕಂಬೈನ್ ಅವರು ನಡೆಸಿದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಪ್ರತಿಭಾ ಪ್ರಸನ್ನ ಅವರು ದ್ವಿತೀಯ ರನ್ನರ್ ಅಪ್ ಆಗಿ ಆಯ್ಕೆಯಾಗಿರುತ್ತಾರೆ ಇವರು ಪ್ರಸ್ತುತ ಸರಕಾರಿ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.