ಮೂಡುಬಿದಿರೆ: ಇಲ್ಲಿಯ ಬಸ್ ನಿಲ್ದಾಣದ ಬಳಿಕ ಕಚೇರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಟ್ಟಿರುವ ಘಟನೆ ನಡೆದಿದೆ.
ಮಂಗಳೂರು ಬೋಂದೇಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ ಮೃತರು. ಇವರು ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

