ಮೂಡೂಬಿದಿರೆ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಷ್ಠಿತಐಸರ್‌ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯ ವಿದ್ಯಾರ್ಥಿ ಶಿಶಿರ್ ಶೆಟ್ಟಿ ರಾಷ್ಟ್ರ ಮಟ್ಟದಲ್ಲಿ17 ನೇ ಸ್ಥಾನವನ್ನು ಪಡೆದಿದ್ದು ಸ0ಸ್ಥೆಗೆ ಕೀರ್ತಿಯನ್ನು ತ0ದಿರುತ್ತಾನೆ.
ಶಿಶಿರ್ ಈ ವರ್ಷ ನಡೆದಕಾಮೆಡ್ ಕೆ ನಲ್ಲಿರಾಷ್ಟç ಮಟ್ಟದಲ್ಲಿ ಮೊದಲ ಸ್ಥಾನ, ಜೆಇಇಅಡ್ವಾನ್ಸ್ಡ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ 664 ನೇ ಸ್ಥಾನ, ಸಿಇಟಿ ಇ0ಜಿನಿಯರ್0ಗ್ ವಿಭಾಗದಲ್ಲಿ4 ನೇ ಸ್ಥಾನ ಮತ್ತು ದ್ವಿತೀಯ ಪದವಿಪೂರ್ವ ಬೋರ್ಡ್ ಪರೀಕ್ಷೆಯಲ್ಲಿರಾಜ್ಯ ಮಟ್ಟದಲ್ಲಿ7 ನೇ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುತ್ತಾನೆ.
ಶಿಶಿರನ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಯುವರಾಜಜೈನ್, ಪ್ರಾಂಶುಪಾಲರಾದ ಪ್ರದೀಪಕುಮಾರ್ ಶೆಟ್ಟಿ, ಮತ್ತು ಉಪನ್ಯಾಸಕ ವರ್ಗದವರು ಅಭಿನ0ದನೆ ಸಲ್ಲಿಸಿದ್ದಾರೆ.