ಮೂಡುಬಿದಿರೆ: ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿ ಕಿರಣ್ ಕುಮಾರ್ ಜಿ. ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು, ಇದೀಗ ಮೂಡುಬಿದಿರೆ ವಲಯದ ನೂತನ ಅರಣ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಮೂಡುಬಿದಿರೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ದಿನೇಶ್ ಜಿ.ಡಿ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಡ್ತಿ ಹೊಂದಿದ್ದಾರೆ.
ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿ ಕಿರಣ್ ಕುಮಾರ್ ಅಧಿಕಾರ ಸ್ವೀಕಾರ
RELATED ARTICLES