ಮೂಡುಬಿದಿರೆ: ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರೋಟರಿ ಶಾಲೆಗೆ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

0
102

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುವ ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಪ್ರಥಮ ಸ್ಥಾನವನ್ನು ಪ್ರಶ್ನಾ ಮತ್ತು ತಂಡ ರೋಟರಿ ಆಂಗ್ಲ ಮಾಧ್ಯಮ ಶಾಲೆ , ಜ್ಯೋತಿನಗರ ಮೂಡುಬಿದಿರೆ ಇವರು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರು, ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

LEAVE A REPLY

Please enter your comment!
Please enter your name here