ಮೂಡುಬಿದಿರೆ : ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಧನಂಜಯ ಅವರಿಗೆ ಸ್ಪೂರ್ತಿ ರತ್ನ ಪ್ರಶಸ್ತಿ ನೀಡಿ ಗೌರವ

0
89

ಮೂಡುಬಿದಿರೆ: ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ನಡೆಯಲಿರುವ ‘ಸ್ಪೂರ್ತಿ ಕಲಾ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ ಅವರಿಗೆ ಸ್ಪೂರ್ತಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥ ಪ್ರಕಾಶ್ ಜೆ. ಶೆಟ್ಟಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here