ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಕೀರ್ತನ್ ಆಯ್ಕೆ

0
8

ಮೂಡುಬಿದಿರೆ: ಮಾರ್ಚ್ 23 ರಿಂದ 29 ರ ವರೆಗೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿ.ವಿಪ್ರತಿನಿಧಿಯಾಗಿ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಕೀರ್ತನ್ ಆಯ್ಕೆಯಾಗಿದ್ದು ಅವರನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಪ್ರಾಂಶುಪಾಲ ಡಾ. ರಾಧಾಕೃಷ್ಣ ಮತ್ತುಎನ್.ಎಸ್.ಎಸ್‌ ಅಧಿಕಾರಿ ಶಾರದಾ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here