ಮೂಡುಬಿದಿರೆ ಟೆಂಪಲ್ ಟೌನ್ ರೋಟರಿ ಕ್ಲಬ್ ನಿಂದ ಮಾರ್ಪಾಡಿ ಅಂಗನವಾಡಿಗೆ ರೌಂಡ್ ಟೇಬಲ್ ಕೊಡುಗೆ

0
213

ಮೂಡುಬಿದರೆ: ತಾಲೂಕಿನ ಮಾರ್ಪಾಡಿ ಗ್ರಾಮದ ಅಂಗನವಾಡಿ ಮಕ್ಕಳಿಗೆ ಅವರ ಚಟುವಟಿಕೆಗಳಿಗೆ ಉಪಯುಕ್ತ ವಾಗುವ ರೌಂಡ್ ಟೇಬಲ್ ಅನ್ನು ಮೂಡುಬಿದಿರೆ ಟೆಂಪಲ್ ಟೌನ್ ರೋಟರಿ ಕ್ಲಬ್ ನವರು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ದಲ್ಲಿ ಕ್ಲಬ್ ನ ಅಧ್ಯಕ್ಷ ಹರೀಶ್ ಎಂ.ಕೆ, ಹಾಗೂ ಇತರ ಪದಾಧಿಕಾರಿಗಳು, ಅಂಗನವಾಡಿ ಶಿಕ್ಷಕಿ ಹಾಗೂ ಕಾರ್ಯಕರ್ತರು ಹಾಜರಿದ್ದರು.

ವರದಿ ರಾಯಿ ರಾಜಕುಮಾರ ಮೂಡುಬಿದಿರೆ

LEAVE A REPLY

Please enter your comment!
Please enter your name here