spot_img
25.6 C
Udupi
Monday, December 4, 2023
spot_img
spot_img
spot_img

ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ 2 ಕೋಟಿಗೂ ಹೆಚ್ಚು ಹಣ ಜಪ್ತಿ: ಪೊಲೀಸ್ ಆಯುಕ್ತ ಬಿ.ದಯಾನಂದ

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಚೈತ್ರಾ ಕುಂದಾಪುರ ಮತ್ತು ತಂಡದಿಂದ ಚಿನ್ನ, ನಗದು, ಠೇವಣಿ ಹಣ ಸೇರಿದಂತೆ ಒಟ್ಟು 2 ಕೋಟಿಗೂ ಹೆಚ್ಚು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ , ವಂಚನೆ ಪ್ರಕರಣದಲ್ಲಿ ಇದುವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳಿಂದ ಚಿನ್ನ, ನಗದು, ಠೇವಣಿ ಹಣ ಸೇರಿದಂತೆ ಒಟ್ಟು 2 ಕೋಟಿಗೂ ಹೆಚ್ಚು ಜಪ್ತಿ ಮಾಡಲಾಗಿದೆ. ಇನ್ನು ಈ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Related Articles

Stay Connected

0FansLike
3,912FollowersFollow
0SubscribersSubscribe
- Advertisement -

Latest Articles