ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು; ಸ್ವಾತಂತ್ರ್ಯ ದಿನಾಚರಣೆ

0
97

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ (ರಿ) ಗುವೇದಪಡ್ಪು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರವೀಂದ್ರ ಬಗಂಬಿಲ ರವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮಕ್ಕೆ ಚಿದಾನಂದ ಶೆಟ್ಟಿ ಗುವೇದಪಡ್ಪು , ಚಂದ್ರಹಾಸ ಕತ್ತೆರಿಕೋಡಿ ಶುಭ ಹಾರೈಸಿದರು. ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here