ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

0
160

ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಈ ಸಂದರ್ಭದಲ್ಲಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ ಹಾಗೂ ಇನ್ನು ಹಲವು ಹಲವರು ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here