ಬೆಳ್ತಂಗಡಿ ತಾಲೂಕು ಕಚೇರಿಗೆ ಇಂದು ಶಾಸಕರಾದ ಶ್ರೀ ಹರೀಶ್ ಪೂಂಜ ರವರು ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ,ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸದಸ್ಯರ ಪ್ರಥಮ ಸಭೆಯನ್ನು ಇಂದು ನಡೆಸಿದರು.