Saturday, April 19, 2025
HomeUncategorizedಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ.

RELATED ARTICLES
- Advertisment -
Google search engine

Most Popular