ವುಶು ಚಾಂಪಿಯನ್‌ಶಿಪ್ ನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಅವರಿಗೆ ಚಿನ್ನದ ಪದಕ

0
332

ಮಂಗಳೂರು:ಏಪ್ರಿಲ್ 27 ರಿಂದ 30 ರವರೆಗೆ ಮಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ 24 ನೇ ಕರ್ನಾಟಕ ರಾಜ್ಯ ವುಶು ಚಾಂಪಿಯನ್‌ಶಿಪ್ 2025 ರ ಸಬ್ ಜೂನಿಯರ್ ವಿಭಾಗದ ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಮ್ಮೋರ್ಟಲ್ಸ್ ಅಕಾಡಮಿಯ ಗುರುಗಳಾಗಿರುವ ರೋಹನ್. ಎಸ್ ಇವರ ಬಳಿ ತರಬೇತಿಯನ್ನು ಪಡೆಯುತ್ತಿರುವ ಇವರು ಶ್ರೀ ರಾಮಾಶ್ರಮ ಆಂಗ್ಲ ಮಾದ್ಯಮ ಶಾಲೆ ಕೊಂಚಾಡಿಯಲ್ಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here