Wednesday, September 11, 2024
Homeಬಂಟ್ವಾಳಬಂಟ್ವಾಳ: ಆದಿ ದ್ರಾವಿಡ ಸಮಾಜ ಸೇವಾ ಸಂಘದಲ್ಲಿ 'ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್ತ್'

ಬಂಟ್ವಾಳ: ಆದಿ ದ್ರಾವಿಡ ಸಮಾಜ ಸೇವಾ ಸಂಘದಲ್ಲಿ ‘ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್ತ್’

ಬಂಟ್ವಾಳ: ಇಲ್ಲಿನ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಇದೇ 25ರಂದು ಬೆಳಿಗ್ಗೆ ಗಂಟೆ 9.30ರಿಂದ ‘ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್ತ್’ ಕಾರ್ಯಕ್ರಮ ಬಿ.ಸಿ.ರೋಡು ಸ್ಪಶರ್ಾ ಸಭಾಂಗಣ ಬಳಿ ಗದ್ದೆಯಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಸಂತೋಷ್ ಭಂಡಾರಿಬೆಟ್ಟು ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಕ್ಕಳು, ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ವಿವಿಧ ಆಟೋಟ ಸ್ಪರ್ದೆ ನಡೆಯಲಿದೆ. ಇದೇ ವೇಳೆ ಶ್ರೀ ಸತ್ಯಸಾರಮಾನಿ ಕಾನದ ಕಟದೈವ ಪಾತ್ರಿಗಳಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular