ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಆರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಪ್ರಾತಃ ಬಲಿ,
ಪೂಜೆ ,ಕಲಶಾಭಿಷೇಕ, ಬೆಳಿಗ್ಗೆ 10 ಗಂಟೆಗೆ ಮಹಾಪೂಜೆ, ಶ್ರೀ ದೇವರ ಉತ್ಸವ ಬಲಿ, ಪಲ್ಲ ಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು
ಸಂಜೆ ಶ್ರೀ ದೇವರಿಗೆ ರಂಗ ಪೂಜೆ, ಉತ್ಸವ ಬಲಿ, ಶ್ರೀ ಅಣ್ಣಪ್ಪ ಸ್ವಾಮಿಯ ಭೇಟಿ, ಅವಭೃತೋತ್ಸವ, ಧ್ವಜಾವರೋಹಣ, ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಶ್ರೀ ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
ಮುಲ್ಕಿ: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯ ಚಂಪಾ ಷಷ್ಠಿ ಮಹೋತ್ಸವ
RELATED ARTICLES