Uncategorizedಮುಲ್ಕಿ:ಕಾರು ಮತ್ತು ಟ್ರಕ್ ನಡುವೆ ಅಪಘಾತBy TNVOffice - June 16, 20250363FacebookTwitterPinterestWhatsApp ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಅಪಘಾತದಿಂದ ಕಾರಿನ ಒಂದು ಬದಿಗೆ ಹಾನಿಯಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.