ಮುಲ್ಕಿ : ಸೀಮೆಯ ಅರಸು ಕಂಬಳದ ಸಮಾರೋಪ ಸಮಾರಂಭ ಪಡುಪಣಂಬೂರು ಮುಲ್ಕಿ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಿತು. ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ಉಪಸಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭ ಮುಲ್ಕಿ ಅರಮನೆಯ ಆಶಲತಾ ,ಮುಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಗೌತಮ್ ಜೈನ್ ,ವಕೀಲ ಚಂದ್ರಶೇಖರ ಕಾಸಪ್ಪಯ್ಯನವರ ಮನೆ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬರ್ನಾಡ್, ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಬಿ ಎಸ್, ಎಸ್ ಐ ಉಮೇಶ್, ಎಎಸ್ ಐ ಹರಿ ಶೇಖರ್, ಸಂಪತ್ ಶೆಟ್ಟಿ ತೋಕೂರುಗುತ್ತು, ಪಿಸಿ ಕೋಟ್ಯಾನ್ ತೋಕೂರು ,ಸವಿತಾ ಶರತ್ ಬೆಳ್ಳಾಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿಶ್ಮಿತಾ ಶೆಟ್ಟಿ, ಸುದರ್ಶನ್ ಪಂಜ,ವಿನೋದ್ ಸಾಲ್ಯಾನ್ ಬೆಳ್ಳಾಯರು, ಅಬ್ದುಲ್ ಅಜೀಜ್, ಅನಿಲ್ ಶ್ಯಾಮ್ ಶೆಟ್ಟಿ,ಸತೀಶ್ ಶೆಟ್ಟಿ, ಷಣ್ಮುಗ ದೇವಾಡಿಗ, ಸುಧೇಶ್ ಕುಮಾರ್, ಸಂತೋಷ್ ಕೋಟ್ಯಾನ್ ಕೊಪ್ಪಲ ಧರ್ಮಾನಂದ ಶೆಟ್ಟಿಗಾರ್, ಮತ್ತಿತರರು ಉಪಸ್ಥಿತರಿದ್ದರು . ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.
ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ “ಮೂಡು – ಪಡು” ಜೋಡುಕರೆ ಅರಸು ಕಂಬಳ ಕೂಟದ ಫಲಿತಾoಶ ( 28 – 12 – 2025 )
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 05 ಜೊತೆ
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 04 ಜೊತೆ
ನೇಗಿಲು ಹಿರಿಯ: 16 ಜೊತೆ
ಹಗ್ಗ ಕಿರಿಯ: 12 ಜೊತೆ
ನೇಗಿಲು ಕಿರಿಯ: 44 ಜೊತೆ
ಒಟ್ಟು ಕೋಣಗಳ ಸಂಖ್ಯೆ: 89 ಜೊತೆ
ಅಡ್ಡ ಹಲಗೆ:
ಪ್ರಥಮ: ಸುರತ್ಕಲ್ ಪಡ್ರೆ ತೋಟ ಮನೆ ಅಶೋಕ್ ಅಮೀನ್
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಮೋರ್ಲ ಪ್ರಾಪ್ತಿ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
ಹಗ್ಗ ಹಿರಿಯ:
ಪ್ರಥಮ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ (12.22)
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಮುಲ್ಕಿ ಕೆಳಗಿನಮನೆ ಸಂಶು ಸಾಹೇಬೆರ್ (13.47)
ಓಡಿಸಿದವರು: ಕಡಂದಲೆ ಭವಾನೀಶ್
ಹಗ್ಗ ಕಿರಿಯ:
ಪ್ರಥಮ: ಶಿಬರೂರು ಮುಟ್ಟಿಕಲ್ಲು ಕೀರ್ತನ್ ರಾಜೇಶ್ ಪಾಣಾರ (12.26)
ಓಡಿಸಿದವರು: ಕಡಂದಲೆ ಮುಡಾಯಿಬೆಟ್ಟು ರೋಹಿತ್ ಪಾಣಾರ
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ (12.53)
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ನೇಗಿಲು ಹಿರಿಯ:
ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ (11.99)
ಓಡಿಸಿದವರು: ಬಾರಾಡಿ ನತೀಶ್ ಸಫಲಿಗ
ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ (12.02)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:
ಪ್ರಥಮ: ಉಳೆಪಾಡಿ ಪುಲ್ಲೋಡಿಬೀಡು ಉದಯ್ ಶೆಟ್ಟಿ (11.60)
ಓಡಿಸಿದವರು: ಆದಿ ಉಡುಪಿ ಜಿತೇಶ್ ಸುವರ್ಣ
ದ್ವಿತೀಯ: ಗಿರಿಜಾ ರೋಡ್ ಲೈನ್ಸ್ ಕೋಟ ಗಾಡಿ ಕೂಸ ಪೂಜಾರಿ
ಓಡಿಸಿದವರು: ರಾಯಿ ದರ್ಶನ್ ಗೌಡ (12.54).


