ಮುಲ್ಕಿ : ಮುಲ್ಕಿ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತತ 5ನೇ ಬಾರಿಗೆ ದೇವರಾಜ ಕೊಲಕಾಡಿ ರವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕಿಶೋರ್ ಪೂಜಾರಿ ಕವತ್ತಾರು ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಗುಡ್ಡೆಯಂಗಡಿ, ಜೊತೆ ಕಾರ್ಯದರ್ಶಿಯಾಗಿ ಸತೀಶ್ ಕೋಟ್ಯಾನ್ ಎಸ್ ವಿ ಟಿ, ಕೋಶಾಧಿಕಾರಿಯಾಗಿ ಕೃಷ್ಣಪ್ಪ ಎಸ್ ಸನಿಲ್ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದಿಸಿದ್ದಾರೆ

