Monday, December 2, 2024
Homeಮುಲ್ಕಿಮುಲ್ಕಿ:ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ದೀಪೋತ್ಸವ

ಮುಲ್ಕಿ:ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ದೀಪೋತ್ಸವ

ಮುಲ್ಕಿ:ಕಿನ್ನಿಗೋಳಿ ಸಮೀಪದ ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ , ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀ ರಂಗ ಪೂಜೆ, ವಿವಿಧ ಬಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಮತ್ತು ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular