Thursday, December 5, 2024
HomeUncategorizedಮುಲ್ಕಿ; ಬಪ್ಪನಾಡು ಕ್ಷೇತ್ರಕ್ಕೆ ಪೇಜಾವರ ಶ್ರೀಗಳ ಭೇಟಿ

ಮುಲ್ಕಿ; ಬಪ್ಪನಾಡು ಕ್ಷೇತ್ರಕ್ಕೆ ಪೇಜಾವರ ಶ್ರೀಗಳ ಭೇಟಿ


ಮುಲ್ಕಿ: ಶರನ್ನವರಾತ್ರಿ ಮಹೋತ್ಸವದ ಸಂಭ್ರಮದಲ್ಲಿರುವ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪೇಜಾವರ ಶ್ರೀಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.
ಶ್ರೀಗಳನ್ನು ದೇವಸ್ಥಾನದ ವತಿಯಿಂದ ಅರ್ಚಕರಾದ ಶ್ರೀ ಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷವಾಗಿ ಗೌರವಿಸಲಾಯಿತು.
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರರು ಭಕ್ತಾದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular