ಮುಲ್ಕಿ:ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮುಲ್ಕಿ ಸೀಮೆಯ ಅರಸರಾದ ಶ್ರೀಯುತ ಯಂ ದುಗ್ಗಣ ಸಾವಂತರಿಗೆ ನೀಡಲಾಯಿತು ಈ ಸಂದರ್ಭದಲ್ಲಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಅಶೋಕ್ ಕುಂದರ್, ಶ್ರೀಮತಿ ಸವಿತಾ ಶರತ್, ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.