Monday, July 15, 2024
Homeರಾಜ್ಯಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು-ಶಿರ್ವ: ಭರತನಾಟ್ಯ ತರಗತಿಗೆ ಚಾಲನೆ

ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು-ಶಿರ್ವ: ಭರತನಾಟ್ಯ ತರಗತಿಗೆ ಚಾಲನೆ

ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು-ಶಿರ್ವದಲ್ಲಿ ಭರತನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ ಅವರು ನೆರವೇರಿಸಿದರು. ಭರತನಾಟ್ಯ ತರಬೇತುದಾರರಾದ ಸುಮಲತಾ ಅವರು ವಿದ್ಯಾರ್ಥಿಗಳಿಗೆ ಭರತನಾಟ್ಯದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನು ಹೇಳುವುದರ ಮೂಲಕ ಪ್ರಥಮ ತರಗತಿಯನ್ನು ಆರಂಭಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular