ಮುಲ್ಕಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಆರ್ಥಿಕ ವರ್ಷದಲ್ಲಿ ನಡೆಯುವ ಸಹಕಾರಿ ಸಂಸ್ಥೆಗಳ ಚುನಾವಣೆಗೆ ಜಿಲ್ಲಾ ಸಂಚಾಲಕರಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ. ಸುನೀಲ್ ಆಳ್ವ ಮುಲ್ಕಿ ಮತ್ತು ಜಿಲ್ಲಾ ಸಹಸಂಚಾಲಕರಾಗಿ ರಾಮಕೃಷ್ಣ ಭಟ್ ಕುರುಂಬುಡೇಲು ರವರನ್ನು ನಿಯುಕ್ತಿ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.