Tuesday, December 3, 2024
HomeUncategorizedರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ...

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ

ಮುಂಡಾಜೆ :ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ* ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

RELATED ARTICLES
- Advertisment -
Google search engine

Most Popular