ಮೂಡುಬಿದಿರೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಮೂಡುಬಿದಿರೆ ಘಟಕದ 2024-25 ನೇ ಸಾಲಿಗೆ ನಿಯೋಜಿತ ಅಧ್ಯಕ್ಷರಾಗಿ ಮುರಳೀಧರ್ ಕೋಟ್ಯಾನ್ ಅವರು ಆಯ್ಕೆಯಾಗಿದ್ದಾರೆ.
ನಿಯೋಜಿತ ಕಾರ್ಯದರ್ಶಿಯಾಗಿ ವಿನೀತ್ ಕುಮಾರ್ ಹಾಗೂ ಕೋಶಾಧಿಕಾರಿಯಾಗಿ ಕು.ಅಕ್ಷತಾ ಮಾರೂರು ಅವರು ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ.29 ರಂದು ಯುವವಾಹಿನಿ ಮೂಡುಬಿದಿರೆ ಘಟಕಾಧ್ಯಕ್ಷ ಶಂಕರ್ ಎ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.