ನವರಾತ್ರಿಯ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶುಕ್ರವಾರ ಬೆಂಗಳೂರಿನ ಡಾ. ಅರ್ಚನಾ ಕುಲಕರ್ಣಿ, ಸಿದ್ಧಯ್ಯ, ಹಾಗೂ ಗುಂಡಪ್ಪ ಸಂಗೀತ ಕಾರ್ಯಕ್ರಮ ನೀಡಿದರು.
ಕೀಬೋರ್ಡ್ ವಾದಕರಾಗಿ ವೆಂಕಟೇಶ್, ರಿದಂಪ್ಯಾಡ್ ವಾದಕರಾಗಿ: ಪ್ರಸಾದ್, ತಬಲಾ ವಾದಕರಾಗಿ ಶ್ರೀ ಕ್ಷೀರಲಿಂಗ ತಾಳದಲ್ಲಿ ಮಾ. ಸೂರ್ಯನಾರಾಯಣ, ಸಹಕರಿಸಿದರು.
—