Wednesday, September 11, 2024
Homeಮೂಡುಬಿದಿರೆಮೈಸೂರು ಚಲೋ ಪಾದಯಾತ್ರೆಯಲ್ಲಿ ಮೂದುಬಿದಿರೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಮೂದುಬಿದಿರೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿ

ಮೂಡುಬಿದಿರೆ: ಬಿಜೆಪಿ-ಜೆಡಿಎಸ್‌ ಜಂಟಿಯಾಗಿ ರಾಜ್ಯ ಸರಕಾರದ ಭ್ರಷ್ಟಾಚಾರ ವಿರೋಧಿಸಿ ನಡೆಸುತ್ತಿರುವ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಪಕ್ಷದ ಮೂಡುಬಿದಿರೆ-ಮೂಲ್ಕಿ ಮಂಡಲ ಪದಾಧಿಕಾರಿಗಳು ಭಾಗವಹಿಸಿದ್ದರು.
ಶಾಸಕ ಉಮಾನಾಥ್ ಕೋಟ್ಯಾನ್ ನೇತೃತ್ವದಲ್ಲಿ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರ್, ಹರಿಪ್ರಸಾದ್ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೂಡ ಈ ತಂಡದೊಂದಿಗೆ ಹೆಜ್ಜೆ ಹಾಕಿದರು. ಮಂಡ್ಯ ಪ್ರದೇಶದಲ್ಲಿ ಮೂಡುಬಿದಿರ-ಮೂಲ್ಕಿ ಮಂಡಲದ ಸುಮಾರು 250 ಕಾರ್ಯಕರ್ತ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ನಡೆದರು.

RELATED ARTICLES
- Advertisment -
Google search engine

Most Popular