ಆಗುಂಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗರತ್ನ ಶ್ರೀನಿವಾಸ್‌ ಆಚಾರ್‌ ವಿಧಿವಶ

0
119

ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗರತ್ನ ಶ್ರೀನಿವಾಸ್‌ ಆಚಾರ್‌ ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದರು. ಇವರು ಆಗುಂಬೆ ಗ್ರಾಮ ಪಂಚಾಯಿತಿಯಲ್ಲಿ 1 ಬಾರಿ ಅಧ್ಯಕ್ಷರಾಗಿ 4 ಬಾರಿ ಗ್ರಾ. ಪಂ. ಸದಸ್ಯರಾಗಿ ಇತರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಗ್ರಾ. ಪಂ. ಮಟ್ಟದ ಸ್ತ್ರೀ ಶಕ್ತಿ ಸಂಘದ ಒಕ್ಕೂಟದ ಅಧ್ಯಕ್ಷರಾಗಿ ತೀರ್ಥಹಳ್ಳಿ ತಾಲೂಕು ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here