Sunday, July 14, 2024
Homeತುಳುನಾಡುಕ್ಯಾ. ಬ್ರಿಜೇಶ್ ಚೌಟರನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಿದ ನಳಿನ್ ಕುಮಾರ್ ಕಟೀಲ್

ಕ್ಯಾ. ಬ್ರಿಜೇಶ್ ಚೌಟರನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ನೂತನ ಸಂಸದರಾಗಿ ಆಯ್ಕೆ ಕ್ಯಾ. ಬ್ರಿಜೇಶ್ ಚೌಟರನ್ನು ಬಿಜೆಪಿಯ ಹಿರಿಯ ನಾಯಕ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದರು. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಬ್ರಿಜೇಶ್ ಚೌಟರನ್ನು ಶಾಲು ಹೊದಿಸಿ ಅಭಿನಂದಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಎಂದಿಗೂ ಬಿಜೆಪಿಯ ಭದ್ರಕೋಟೆ ಎಂಬುದಾಗಿ ಮತದಾರ ತೀರ್ಪು ಕೊಟ್ಟಿದ್ದಾನೆ ಎಂದು ಅವರು ಈ ವೇಳೆ ಅಭಿಪ್ರಾಯ ಪಟ್ಟರು.

ಶಾಸಕರುಗಳಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular