ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 19 ವರ್ಷದ ಭಜನಾ ಕಾರ್ಯಕ್ರಮ

0
76

ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಅಂಗವಾಗಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಆದಿತ್ಯವಾರ 19ನೇ ವರ್ಷದ ಕುಣಿತ ಭಜನಾ ಕಾರ್ಯಕ್ರಮ ಬೆಳ್ಮಣ್ಣು ಶ್ರೀ ಕ್ಷೇತ್ರದಲ್ಲಿ ಜರಗಿತು.

LEAVE A REPLY

Please enter your comment!
Please enter your name here