Uncategorizedನಂದಳಿಕೆ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ: ಸಮಿತಿ ಆಯ್ಕೆBy TNVOffice - July 24, 2025050FacebookTwitterPinterestWhatsApp ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಜರುಗುವ 19ನೇ ವರ್ಷದ ನಂದಳಿಕೆ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾಸರಬೈಲು ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಬೋಳ ಯೋಗೀಶ್ ಆಚಾರ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.