ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರ ಇಲ್ಲಿ ಲೋಕ ಕಲ್ಯಾಣ ಸಂಕಲ್ಪದೊಂದಿಗೆ ಸಾಮೂಹಿಕ ಶ್ರೀ ರುದ್ರ ಪಠಣ ಸೇವೆ ಜರಗಿತು.
ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್ , ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಮಹೇಶ್ ಭಟ್ ಕೂಟ ಮಹಾ ಜಗತ್ತು ಬಂಟ್ವಾಳ ಅಂಗ ಸಂಸ್ಥೆ ಅಧ್ಯಕ್ಷ ಕೆ. ರಮೇಶ್ ಹೊಳ್ಳ , ರವಿಶಂಕರಮಯ್ಯ ಜಯರಾಮ ಮಯ್ಯ ಮೊದಲಾದವರು ಭಾಗವಹಿಸಿದ್ದರು.

