ರಾಷ್ಟ್ರಪ್ರಶಸ್ತಿ ವಿಜೇತ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಗೆ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ” ಸದ್ಭಾವನಾ ಪ್ರಶಸ್ತಿ 2026

0
76

ಡಾ. ಬಾಲಕೃಷ್ಣ ಎಸ್ ಮದ್ದೋಡಿ ಪ್ರೋ. ಎಂ. ಐ. ಟಿ. ಮಣಿಪಾಲ ರವರಿಗೆ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ, ನಾಡು ನುಡಿ ಹಬ್ಬ 18-01-2026 ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಯಲ್ಲಿನ ಕಾರ್ಯಕ್ರಮ ದಲ್ಲಿ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ಪ್ರಶಸ್ತಿ” ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here