ಮಥುರಾದಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

0
123

ಮಥುರಾದಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ರಾಷ್ಟ್ರೀಯ ಅಧ್ಯಕ್ಷ ಜಗದ್ಗುರು ಅವಿಚಲ ದೇವಾಚಾರ್ಯ ಜೀ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿದೇಶಕ ಶ್ರೀ ಮಹಾಂತ್ ಜ್ಞಾನದೇವ್ ಸಿಂಗ್ ಜೀ ಅವರೊಂದಿಗೆ ಸಮಾಲೋಚಿಸಿ 2025 ಜೂನ್ 13 ಮತ್ತು 14 ರಂದು ಉತ್ತರ ಪ್ರದೇಶ ಮಥುರಾದ ಶ್ರೀಧಾಮ ವೃಂದಾವನದಲ್ಲಿ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ಮತ್ತು ಕಾಶಿ ಮುಕ್ತಿ ಹಾಗೂ ಯಾತ್ರಾ ಸ್ಥಳಗಳು ಮತ್ತು ಭವಿಷ್ಯದ ಹೇಳಿಗೆಗಳಿಗೆ ಭೌತಿಕ ಮತ್ತು ಆಧ್ಯಾತ್ಮಿಕ ಅಭಿವೃದ್ಧಿ, ಪಂಗಡದ ಅನಾನುಭವಿ ಸನ್ಯಾಸಿಗಳ ತರಬೇತಿಗಳ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here