Sunday, July 21, 2024
Homeಮೂಡುಬಿದಿರೆನೀಟ್ ರಿಸಲ್ಟ್ : 720 ಕ್ಕೆ 710 ಅಂಕ ಪಡೆದ ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿ ನಿಖಿಲ್...

ನೀಟ್ ರಿಸಲ್ಟ್ : 720 ಕ್ಕೆ 710 ಅಂಕ ಪಡೆದ ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿ ನಿಖಿಲ್ ಬಿ. ಗೌಡ

ಮೂಡುಬಿದಿರೆ : ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2024 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ನಿಖಿಲ್ ಬಿ ಗೌಡ 720 ಕ್ಕೆ 710ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕಾಲೇಜಿನ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಿದ್ದಾನೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ನೀಟ್ ಸಂಯೋಜಕ ಡಾ. ಪ್ರಶಾಂತ್ ಹೆಗ್ಡೆ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular